Thursday 7 July 2016

ಮುಂಡಗೋಡಿನಲ್ಲಿ ದಲೈಲಾಮಾ ಹುಟ್ಟುಹಬ್ಬ ಆಚರಣೆ

 ಮುಂಡಗೋಡ: ಟಿಬೇಟಿಯನ್ ಧರ್ಮಗುರು ದಲೈಲಾಮಾ ತಮ್ಮ 82 ನೇ ಹುಟ್ಟುಹಬ್ಬವನ್ನು ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ಟಿಬೇಟಿಯನ್ ಕ್ಯಾಂಪಿನಲ್ಲಿ ಕೇಕ್ ಕತ್ತರಿಸುವ ಮೂಲಕ ಆಚರಿಸಿಕೊಂಡರು.ಕ್ಯಾಂಪ್ ನಂಬರ್ 6 ರಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾವಿರಾರು ಟಿಬೇಟಿಯನ್ನರ ಸಮ್ಮುಖದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡರು. ದಲೈಲಾಮಾ ಆಗಮನದ
ಹಿನ್ನೆಲೆಯಲ್ಲಿ ಉತ್ತರ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ವಂಶಿಕೃಷ್ಣ ನೇತೃತ್ಬದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಒದಗಿಸಿದ್ದರು.

(ವಿವರ, ವೈವಿಧ್ಯಮಯ ಸುದ್ದಿಗಳಿಗೆ ವಿಜಯವಾಣಿ ಪತ್ರಿಕೆ ಓದಿರಿ

No comments:

Post a Comment