ಬೆಂಗಳೂರು: ಕೃಷಿ ತಂತ್ರಜ್ಞಾನದ ಬಗ್ಗೆ ಪ್ರಸಕ್ತ ವರ್ಷ 10,300
ರೈತರಿಗೆ ತರಬೇತಿ ನೀಡಲು ಉದ್ದೇಶಿಸಲಾಗಿದೆ.
ವಿಧಾನ ಪರಿಷತ್ತಿನಲ್ಲಿ ಸದಸ್ಯ ಬಸನಗೌಡ ಆರ್. ಪಾಟೀಲ್ ಅವರ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಕೃಷಿ ಸಚಿವ ಕೃಷ್ಣ
ಬೈರೇಗೌಡ ಉತ್ತರಿಸಿದ್ದಾರೆ.ನೂತನ ಕೃಷಿ ತಂತ್ರಜ್ಞಾನಗಳ ಬಗ್ಗೆ ಕೃಷಿ ಇಲಾಖೆಯಿಂದ ತರಬೇತಿ,
ಪ್ರವಾಸ, ಕೃಷಿ ಅಭಿಯಾನ, ಪ್ರಾತ್ಯಕ್ಷಿಕೆಗಳು, ಕೃಷಿ ಮೇಳ ಮುಖಾಂತರ ರೈತರಿಗೆ ಮಾಹಿತಿ
ತಲುಪಿಸಲಾಗುತ್ತದೆ. ಭೂ ಸಮೃದ್ಧಿ ಯೋಜನೆಯಡಿ ಕಳೆದ
Showing posts with label article. Show all posts
Showing posts with label article. Show all posts
Wednesday, 13 July 2016
Thursday, 7 July 2016
ಟೆಕ್ಸ್ಟ್ಟು ಸ್ಪೀಚ್
ಮಾಹಿತಿ ತಂತ್ರಜ್ಞಾನದ ಅನುಕೂಲಗಳನ್ನು ನಮಗೆ ಮುಟ್ಟಿಸುವ ಕಂಪ್ಯೂಟರ್, ಸ್ಮಾರ್ಟ್ಫೋನ್ ಮುಂತಾದ ಸಾಧನಗಳತ್ತ ಒಮ್ಮೆ ನೋಡಿದರೆ ಈ ಪ್ರಪಂಚದಲ್ಲಿ ಅದೆಷ್ಟು ಪ್ರಮಾಣದ ಪಠ್ಯವನ್ನು ಡಿಜಿಟಲೀಕರಿಸಲಾಗಿದೆ ಎನ್ನುವುದು ಗೊತ್ತಾಗುತ್ತದೆ. ಅಂತರಜಾಲದಲ್ಲಂತೂ ನಮ್ಮ ಸಂಪರ್ಕಕ್ಕೆ ಬರುವ ಮಾಹಿತಿಯಲ್ಲಿ ಬಹುದೊಡ್ಡ ಭಾಗ ಪಠ್ಯರೂಪದಲ್ಲೇ ಇರುತ್ತದೆ. ಇಷ್ಟೆಲ್ಲ ಪಠ್ಯ ನಮ್ಮ ಕಣ್ಣಮುಂದೆ ಕಾಣುವ ಬದಲು ಧ್ವನಿರೂಪದಲ್ಲಿ ನಮ್ಮ ಕಿವಿಯನ್ನು ತಲುಪುವಂತಿದ್ದರೆ ಅದನ್ನೆಲ್ಲ
Subscribe to:
Posts (Atom)
